ಶುಕ್ರವಾರ, ಮಾರ್ಚ್ 5, 2021
27 °C

ಇನ್ನು ಡಾ.ಜಿ.ಆರ್.ವಿಶ್ವನಾಥ್...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇನ್ನು ಡಾ.ಜಿ.ಆರ್.ವಿಶ್ವನಾಥ್...

ಗುರುವಾರ ನಡೆದ ಬೆಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ    ಜಿ.ಆರ್.ವಿಶ್ವನಾಥ್ (ಮಧ್ಯದಲ್ಲಿ) ಅವರಿಗೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.ವಿವಿ ಕುಲಪತಿ ಪ್ರೊ .ಬಿ.ತಿಮ್ಮೇಗೌಡ ಅವರನ್ನೂ ಚಿತ್ರದಲ್ಲಿ ಕಾಣಬಹುದು. 91 ಟೆಸ್ಟ್ ಪಂದ್ಯಗಳನ್ನು ಆಡಿರುವ  64 ವರ್ಷ ವಯಸ್ಸಿನ ಜಿಆರ್‌ವಿ 41.93 ಸರಾಸರಿಯಲ್ಲಿ 6080 ರನ್ ಗಳಿಸಿದ್ದಾರೆ. 1983ರಲ್ಲಿ ಅವರು ಅಂತರರಾಷ್ಟ್ರೀಯ  ಕ್ರಿಕೆಟ್‌ಗೆ ವಿದಾಯ ಹೇಳಿದ್ದರು   -ಪ್ರಜಾವಾಣಿ ಚಿತ್ರ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.