ಮಂಗಳವಾರ, ಜೂನ್ 15, 2021
21 °C

ಇನ್ನೂ ಮುಗಿಯದ ಶಿವಮೊಗ್ಗ ಕಾಂಗ್ರೆಸ್‌ ಟಿಕೆಟ್‌ ಗೊಂದಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕಾಂಗ್ರೆಸ್‌ನಲ್ಲಿ ಟಿಕೆಟ್‌ ಗೊಂದಲ ಇನ್ನೂ ಮುಂದುವರಿದಿದೆ. ಬಂಗಾರಪ್ಪ ಅವರ ಹಿರಿಯ ಮಗ ಹಾಗೂ ಮಾಜಿ ಸಚಿವ ಕುಮಾರ ಬಂಗಾರಪ್ಪ ಹಾಗೂ ಎಐಸಿಸಿ ಸದಸ್ಯ, ಉದ್ಯಮಿ ಮಂಜುನಾಥ ಭಂಡಾರಿ ಟಿಕೆಟ್‌ ಆಕಾಂಕ್ಷಿಗಳು.ಆದರೆ ಬಿಜೆಪಿ ಅಭ್ಯರ್ಥಿ ಬಿ.ಎಸ್‌.­ಯಡಿಯೂರಪ್ಪ ಅವರಿಗೆ ಪೈಪೋಟಿ ನೀಡಲು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರೇ ಸೂಕ್ತ ಅಭ್ಯರ್ಥಿ ಎಂದು ಪಕ್ಷದ ಒಂದು ವಲಯ ಹೈಕಮಾಂಡ್‌ ಮೇಲೆ ಒತ್ತಡ ಹಾಕಿದೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.