ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇಬ್ಬರು ಅಧಿಕಾರಿಗಳು ಕೇಂದ್ರ ಸೇವೆಗೆ

Published : 2 ಮಾರ್ಚ್ 2015, 19:30 IST
ಫಾಲೋ ಮಾಡಿ
Comments

ಬೆಂಗಳೂರು: ಐಎಎಸ್‌ ಅಧಿಕಾರಿ ತುಳಸಿ ಮದ್ದಿನೇನಿ ಮತ್ತು ಐಎಫ್‌ಎಸ್‌ ಅಧಿಕಾರಿ ಆರ್‌.­ರವಿಶಂಕರ್ ಅವರನ್ನು ಮಸ್ಸೂರಿಯ ಲಾಲ್‌ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತ ತರಬೇತಿ ಅಕಾಡೆಮಿಯ ಉಪ ನಿರ್ದೇಶಕ­ರಾಗಿ  ನಿಯೋಜಿಸ­ಲಾಗಿದೆ.

ನಾಲ್ಕು ವರ್ಷಗಳ ಕಾಲ ನಿಯೋಜನೆ ಮೇಲೆ ಇರಲು ಈ ಅಧಿ­ಕಾರಿಗಳಿಗೆ ಅನುಮತಿ ನೀಡಲಾಗಿದೆ. ಐಎಎಸ್‌ ಅಧಿಕಾರಿ ಪಿ.ಐ.­ಶ್ರೀವಿದ್ಯಾ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ­ನಿರ್ವಹಣಾಧಿಕಾರಿಯಾಗಿ ವರ್ಗ ಮಾಡಿ, ಸಿಬ್ಬಂದಿ ಮತ್ತು ಆಡ­ಳಿತ ಸುಧಾರಣಾ ಇಲಾಖೆ ಆದೇಶಿಸಿದೆ.

ಐಪಿಎಸ್‌ ವರ್ಗ: ಅಗ್ನಿ ಶಾಮಕ ದಳದ ಡಿಐಜಿ ಎಚ್‌.ಎಸ್‌.ರೇವಣ್ಣ ಅವ­ರನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಭದ್ರತೆ ಮತ್ತು ವಿಚಕ್ಷಣ ವಿಭಾಗದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT