ಇಬ್ಬರು ಪಕ್ಷೇತರರ ನಾಮಪತ್ರ ತಿರಸ್ಕೃತ

7

ಇಬ್ಬರು ಪಕ್ಷೇತರರ ನಾಮಪತ್ರ ತಿರಸ್ಕೃತ

Published:
Updated:

ಬೆಂಗಳೂರು: ರಾಜ್ಯಸಭೆಯ ಒಂದು ಸ್ಥಾನಕ್ಕೆ ಮಾರ್ಚ್ 3ರಂದು ನಡೆಯುವ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಡಾ.ಕೆ.ಪದ್ಮರಾಜನ್ ಮತ್ತು ಟಿ.ಡಿ.ಆರ್.ಹರಿಶ್ಚಂದ್ರ ಗೌಡ ಅವರ ನಾಮಪತ್ರಗಳು ತಿರಸ್ಕೃತಗೊಂಡಿದ್ದು, ಸದ್ಯ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry