ಇಬ್ಬರು ಪಾಕ್ ಉಗ್ರರ ಹತ್ಯೆ

7

ಇಬ್ಬರು ಪಾಕ್ ಉಗ್ರರ ಹತ್ಯೆ

Published:
Updated:

ಕಾಬೂಲ್ (ಎಎಫ್‌ಪಿ): ಷಿಯಾ ಪಂಗಡಕ್ಕೆ ಸೇರಿದ ಮಸೀದಿಯೊಂದರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದವರ ಮೇಲೆ ಏಕಾಏಕಿ ಗುಂಡು ಹಾರಿಸಿದ ಇಬ್ಬರು ಪಾಕಿಸ್ತಾನಿ ಉಗ್ರರನ್ನು ಬೇಹುಗಾರಿಕಾ ದಳದವರು ಹತ್ಯೆ ಮಾಡಿದ್ದಾರೆ ಎಂದು ಆಫ್ಘನ್ ಬೇಹುಗಾರಿಕಾ ಸಂಸ್ಥೆ ಗುರುವಾರ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry