ಇಬ್ಬರು ಮುಖಂಡರ ಹತ್ಯೆ
ಮಾಲ್ಕನ್ಗಿರಿ (ಪಿಟಿಐ): ಇಬ್ಬರು ಸ್ಥಳೀಯ ಮುಖಂಡರನ್ನು ಮಾವೊವಾದಿಗಳು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಒಡಿಶಾದ ಮಾಲ್ಕನ್ಗಿರಿ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.