ಮಂಗಳವಾರ, ಏಪ್ರಿಲ್ 20, 2021
32 °C

ಇರಾಕ್: ಬಾಂಬ್‌ಗೆ ನಾಲ್ವರು ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗ್ದಾದ್ (ಎಎಫ್‌ಪಿ): ಇರಾಕಿನ ರಾಜಧಾನಿಯಲ್ಲಿ ರಸ್ತೆ ಬದಿ ಬಾಂಬ್ ಸ್ಫೋಟಿಸಿ ಇಬ್ಬರು ಸೇನಾಪಡೆಯವರು ಸೇರಿದಂತೆ ನಾಲ್ಕು ಮಂದಿ ಮೃತಪಟ್ಟಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯ ಭಾನುವಾರ ತಿಳಿಸಿದೆ.ಮಧ್ಯ ಬಾಗ್ದಾದ್‌ನಲ್ಲಿ ಭಾನುವಾರ ಮುಂಜಾನೆ ಎರಡು ಬಾಂಬ್‌ಗಳು ಸ್ಫೋಟಗೊಂಡಿದ್ದು ನಾಗರಿಕನೊಬ್ಬ ಮೃತಪಟ್ಟಿದ್ದು ಮೂರು ಮಂದಿ ಪೊಲೀಸರು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.