ಮಂಗಳವಾರ, ಜೂನ್ 15, 2021
21 °C

ಇಸ್ರೇಲ್ ದಾಳಿ: ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಾಜಾ ನಗರ (ಎಎಫ್‌ಪಿ): ಗಾಜಾದ ಖಾನ್ ಯುನಿಸ್ ಬಳಿ ಸೋಮವಾರ ಬೆಳಿಗ್ಗೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಬ್ಬರು ಪ್ಯಾಲೆಸ್ಟೈನ್ ಪ್ರಜೆಗಳು ಸತ್ತಿದ್ದು, ಇದರಿಂದಾಗಿ ಈ ಮೂರು ದಿನಗಳಲ್ಲಿ ಇಸ್ರೇಲ್ ದಾಳಿಯಿಂದ ಸತ್ತವರ ಸಂಖ್ಯೆ 20ಕ್ಕೆ ಏರಿದೆ.

 

ಉತ್ತರ ಹಾಗೂ ದಕ್ಷಿಣ ಗಾಜಾ ಪಟ್ಟಿಯಲ್ಲಿ ಶಸ್ತ್ರಾಸ್ತ್ರ ಉಗ್ರಾಣ ಹಾಗೂ ರಾಕೆಟ್ ಉಡಾವಣಾ ಸ್ಥಳಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.