ಶುಕ್ರವಾರ, ಜೂನ್ 18, 2021
28 °C

ಇಸ್ರೇಲ್ ದಾಳಿ: ಬಾಲಕ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಾಜಾ ನಗರ (ಎಎಫ್‌ಪಿ): ಇಸ್ರೇಲ್ ದಾಳಿಗೆ ಗಾಜಾ ಪಟ್ಟಿಯಲ್ಲಿ 12 ವರ್ಷದ ಬಾಲಕ ಮೃತಪಟ್ಟಿದ್ದು, ಶುಕ್ರವಾರದಿಂದೀಚೆಗೆ ಒಟ್ಟು 17 ಮಂದಿ ಸತ್ತಿದ್ದಾರೆ.

ಇಸ್ರೇಲ್- ಗಾಜಾ ಗಡಿಯಲ್ಲಿ ಕಳೆದ ಮೂರು ವರ್ಷಗಳಿಂದ ಅನೇಕ ಜನರ ಹತ್ಯೆ ನಡೆದಿದೆ. ಹತ್ಯೆಗೆ ಪ್ರತಿ ಹತ್ಯೆ ನಡೆಯುತ್ತಿರುವುದರಿಂದ ಹಿಂಸಾಚಾರ ನಿಲ್ಲುತ್ತದೆ ಎಂಬ ನಿರೀಕ್ಷೆ ದೂರವಾಗಿದೆ.

ಐರೋಪ್ಯ ಸಮುದಾಯ ರಾಷ್ಟ್ರಗಳು ಮತ್ತು ಅಮೆರಿಕ ಶಾಂತಿ ಕಾಪಾಡುವಂತೆ ಮಾಡುತ್ತಿರುವ ಮನವಿಗೆ ಎರಡೂ ಕಡೆಯವರೂ ಬೆಲೆ ನೀಡುತ್ತಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.