ಇಸ್ರೇಲ್-ಪ್ಯಾಲೆಸ್ಟೈನ್ ಮಾತುಕತೆಗೆ ಭಾರತ ಕರೆ

7

ಇಸ್ರೇಲ್-ಪ್ಯಾಲೆಸ್ಟೈನ್ ಮಾತುಕತೆಗೆ ಭಾರತ ಕರೆ

Published:
Updated:

ವಿಶ್ವಸಂಸ್ಥೆ (ಐಎಎನ್‌ಎಸ್): ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನೇರ ಶಾಂತಿ ಮಾತುಕತೆ ನಡೆಸುವ ಮೂಲಕ ತಮ್ಮ ನಡುವಿನ ಬಿಕ್ಕಟ್ಟಿಗೆ ಅಂತಿಮ ಸ್ವರೂಪದ ನಿರ್ಣಯ ಕೈಗೊಳ್ಳುವಂತೆ ಮಾಡಲು ಅಂತರರಾಷ್ಟ್ರೀಯ ಸಮುದಾಯ ಉತ್ತೇಜನ ನೀಡಬೇಕೆಂದು ಭಾರತ ಒತ್ತಾಯಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry