ಗುರುವಾರ , ಏಪ್ರಿಲ್ 15, 2021
28 °C

ಇಸ್ಲಾಮಾಬಾದ್: ಪಾಕ್ ಸಚಿವರ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಇಸ್ಲಾಮಾಬಾದ್, (ಐಎಎನ್ ಎಸ್/ಪಿಟಿಐ): ಪಾಕಿಸ್ತಾನದ ಅಲ್ಪಸಂಖ್ಯಾತ ವ್ಯವಹಾರ ಖಾತೆ ಸಚಿವ ಶಹಬಾಝ್ ಭಟ್ಟಿ ಅವರನ್ನು  ಗುಂಡಿಟ್ಟು ಸಾಯಿಸಿದ ಘಟನೆ ಬುಧವಾರ ಬೆಳಿಗ್ಗೆ ಇಲ್ಲಿ ನಡೆದಿದೆ. 

ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಅಸುನೀಗಿದ್ದಾರೆಂದು  ~ಜಿಯೊ~ ಸುದ್ದಿ ವಾಹಿನಿ ವರದಿ ಮಾಡಿದೆ.

ಸಚಿವರು ಬೆಳಿಗ್ಗೆ ತಮ್ಮ ಇಲ್ಲಿನ ಮನೆಯಿಂದ ಕಾರಿನಲ್ಲಿ ಹೊರಗೆ ಹೊರಡುವ ಸಂದರ್ಭದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.