ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಜಿಪ್ಟ್‌: 529 ಮೊರ್ಸಿ ಬೆಂಬಲಿಗರಿಗೆ ಗಲ್ಲು

Last Updated 24 ಮಾರ್ಚ್ 2014, 19:30 IST
ಅಕ್ಷರ ಗಾತ್ರ

ಕೈರೊ (ಪಿಟಿಐ): ಈಜಿಪ್ಟ್‌ ಪದಚ್ಯುತ ಅಧ್ಯಕ್ಷ ಮೊಹಮ್ಮದ್‌ ಮೊರ್ಸಿ ಹಾಗೂ ಮುಸ್ಲಿಂ ಬ್ರದರ್‌ ಹುಡ್‌ನ ೫೦೦ಕ್ಕೂ ಹೆಚ್ಚು ಬೆಂಬಲಿಗರನ್ನು ಸೋಮವಾರ ಗಲ್ಲಿಗೇರಿಸಲಾಗಿದೆ.

ಪೊಲೀಸರ ಹತ್ಯೆ ಮತ್ತು ವಿದ್ವಂಸಕ ಕೃತ್ಯ  ಪ್ರಕರಣಕ್ಕೆ ಸಾಮೂಹಿಕ ವಿಚಾರಣೆ ನಡೆಸಿದ ನ್ಯಾಯಾಲಯ ಮೊರ್ಸಿ ಅವರ ೫೨೯ ಬೆಂಬಲಿಗರಿಗೆ ಮರಣದಂಡನೆ ವಿಧಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT