ಬುಧವಾರ, ಮೇ 18, 2022
27 °C

ಈಜಿಪ್ಟ್: ಸಂವಿಧಾನ ತಿದ್ದುಪಡಿಗೆ ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೈರೋ (ಪಿಟಿಐ): ಪಾರದರ್ಶಕ ಪ್ರಜಾಪ್ರಭುತ್ವದ ಆಡಳಿತವನ್ನು ಜಾರಿಗೆ ತರುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿರುವ ಈಜಿಪ್ಟಿನ ಜನತೆ ಅದರ ಮೊದಲ ಹೆಜ್ಜೆಯಾಗಿ ಮಹತ್ತರ ಸಾಂವಿಧಾನಿಕ ತಿದ್ದುಪಡಿಗಳಿಗಾಗಿ ಶನಿವಾರ ಭಾರಿ ಪ್ರಮಾಣದಲ್ಲಿ ಮತ ಚಲಾಯಿಸಿದ್ದಾರೆ.ಹೋಸ್ನಿ ಮುಬಾರಕ್ ಪದಚ್ಯುತಿಯ ಬಳಿಕ ಮೊದಲ ಬಾರಿಗೆ ಮತದಾನದ ಅವಕಾಶ ಪಡೆದ ಜನರು ರಾಷ್ಟ್ರಕ್ಕೆ ಕಾಯಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕಾತಿ ಮತ್ತು ಸಂವಿಧಾನದ ತಿದ್ದಪಡಿಗಳಿಗೆ ಸಂಬಂಧಿಸಿದಂತೆ ನಡೆದ ಮತದಾನದಲ್ಲಿ ಬೆಳಗಿನಿಂದಲೂ ಅತ್ಯುತ್ಸಾಹದಿಂದ ಮತಗಟ್ಟೆಯಲ್ಲಿ ಸಾಲುಗಟ್ಟಿ ನಿಂತಿದ್ದರು.


 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.