ಶನಿವಾರ, ಮೇ 21, 2022
25 °C

ಈವರೆಗೆ ಮೂವರು ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಪಶ್ಚಿಮ ಘಟ್ಟದ ತಪ್ಪಲಿನ ಚಿಕ್ಕ ಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಈ ಮೂರು ಜಿಲ್ಲೆಗಳಲ್ಲಿ 2003 ನ.17ರಿಂದ ಈವರೆಗೆ ನಕ್ಸಲ್ ದಾಳಿಯಿಂದ ಮೂವರು ಪೊಲೀಸರು ಬಲಿಯಾಗಿದ್ದಾರೆ.12 ಮಂದಿ ನಕ್ಸಲರು ಬಲಿಯಾಗಿದ್ದು, ಐವರು ನಾಗರಿಕರು ನಕ್ಸಲರ ಗುಂಡೇಟಿಗೆ,  ನಕ್ಸಲ್ ಬೆಂಬ ಲಿಗರು ಎಂಬ ಆರೋಪದಲ್ಲಿ ನಾಲ್ವರು ನಾಗರಿಕರು ಪೊಲೀಸ್ ಗುಂಡಿಗೆ ಬಲಿಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.