ಈಶಾನ್ಯ ಮಾರುತ ಕ್ಷೀಣ

7

ಈಶಾನ್ಯ ಮಾರುತ ಕ್ಷೀಣ

Published:
Updated:

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ ಈಶಾನ್ಯ ಮಾರುತ ಕ್ಷೀಣಿಸಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದ್ದು, ಕರಾವಳಿ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 14.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry