ಈ ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್‌ ಪಟ್ಟಿ

7

ಈ ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್‌ ಪಟ್ಟಿ

Published:
Updated:

ನವದೆಹಲಿ: ಕಾಂಗ್ರೆಸ್‌ ಪಕ್ಷವು  ಲೋಕ­ಸಭೆಯ ಸುಮಾರು 200 ಸ್ಥಾನಗಳಿಗೆ ಈ ತಿಂಗಳ ಅಂತ್ಯದೊಳಗೆ ಅಭ್ಯರ್ಥಿ­ಗಳನ್ನು ಘೋಷಿಸಲಿದೆ.ಸಾಮಾನ್ಯವಾಗಿ ಚುನಾವಣೆ ವೇಳಾ­ಪಟ್ಟಿ ಪ್ರಕಟವಾದ ನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದು ರೂಢಿ. ಆದರೆ ಈ ಬಾರಿ ಮುಂಚಿತವಾಗಿಯೇ ಈ ಕೆಲಸ ಮಾಡುತ್ತಿರುವ ವಿಶೇಷ.‘ಜನವರಿ 17ರಂದು ನಡೆಯಲಿರುವ ಎಐಸಿಸಿ ಸಮಾವೇಶದ ಬಳಿಕ ಅಭ್ಯರ್ಥಿ ಆಯ್ಕೆ ಕುರಿತು ಸಭೆ ನಡೆಯಲಿದೆ’ ಎಂದು ಪಕ್ಷದ ಹಿರಿಯ ಮುಖಂಡರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry