ಈ ವಾರ ತೆರೆಗೆ - ಕ್ರೇಜಿಲೋಕ

7

ಈ ವಾರ ತೆರೆಗೆ - ಕ್ರೇಜಿಲೋಕ

Published:
Updated:
ಈ ವಾರ ತೆರೆಗೆ - ಕ್ರೇಜಿಲೋಕ

 ರವಿಚಂದ್ರನ್ ನಾಯಕರಾಗಿ ನಟಿಸಿರುವ `ಕ್ರೇಜಿಲೋಕ~ ಚಿತ್ರವನ್ನು  ಎನ್.ರವಿಕುಮಾರ್ ನಿರ್ಮಿಸಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶಕರು.ಕವಿತಾ ಲಂಕೇಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕಿ ಡೈಸಿ ಬೋಪಣ್ಣ. ಭಾರತಿ ವಿಷ್ಣುವರ್ಧನ ವಿಭಿನ್ನ ಪಾತ್ರದಲ್ಲಿ ನಟಿಸಿರುವುದು ವಿಶೇಷ. ಹರ್ಷಿಕಾ ಪೂಣಚ್ಚ, ಸೂರ್ಯ, ಅವಿನಾಶ್, ನೀನಾಸಂ ಅಶ್ವತ್ಥ್ ಮುಂತಾದವರು ತಾರಾಬಳಗದಲ್ಲಿದ್ದಾರೆ.ಎ.ಸಿ.ಮಹೇಂದರ್ ಛಾಯಾಗ್ರಹಣ, ಜೋ.ನಿ.ಹರ್ಷ ಸಂಕಲನ, ಇಮ್ರಾನ್ ನೃತ್ಯ ನಿರ್ದೇಶನ, ಕುಮಾರ್ ಕಲಾ ನಿರ್ದೇಶನ, ರವಿಶಂಕರ್ ನಿರ್ಮಾಣ ನಿರ್ವಹಣೆ ಚಿತ್ರಕ್ಕಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry