ಈ ವಾರ ತೆರೆಗೆ

7

ಈ ವಾರ ತೆರೆಗೆ

Published:
Updated:

`ತುಗ್ಲಕ್~

`ತುಗ್ಲಕ್~ ಚಿತ್ರವನ್ನು ಅರವಿಂದ್ ಕೌಶಿಕ್ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ, ಮನುಏಪರ್ಲ್‌ ಛಾಯಾಗ್ರಹಣ, ದಿನೇಶ್ ಮಂಗ್ಳೂರು ಕಲಾ ನಿರ್ದೇಶನ, ಅಲ್ಟಿಮೆಟ್ ಶಿವು ಸಾಹಸ ನಿರ್ದೇಶನ ಹಾಗೂ ದೇವಾನಂದ್ ನೃತ್ಯ ನಿರ್ದೇಶನವಿದೆ. ರಕ್ಷಿತ್ ಶೆಟ್ಟಿ, ಮೇಘನಾ ಗಾಂವ್ಕರ್, ಅನಿಷಾ ಉಮ್ಮರ್, ಬಿ.ಸುರೇಶ್, ಬ್ಯಾಂಕ್ ಜನಾರ್ದನ್ ಮುಂತಾದವರು ಅಭಿನಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry