ಈ ವಾರ ತೆರೆಗೆ

7

ಈ ವಾರ ತೆರೆಗೆ

Published:
Updated:
ಈ ವಾರ ತೆರೆಗೆ

`ಯಾರೇ ಕೂಗಾಡಲಿ'

ಪಾರ್ವತಮ್ಮ ರಾಜ್‌ಕುಮಾರ್ ನಿರ್ಮಿಸಿರುವ `ಯಾರೇ ಕೂಗಾಡಲಿ' ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್, ಯೋಗೀಶ್, ಭಾವನಾ, ಗಿರೀಶ್ ಕಾರ್ನಾಡ್, ಸಿಂಧೂ ಲೋಕನಾಥ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.ಇದು ತಮಿಳಿನ `ಪೋರಾಲಿ' ಚಿತ್ರದ ರೀಮೇಕ್. ಆ ಚಿತ್ರದ ನಿರ್ದೇಶಕ ಸಮುದ್ರ ಖಣಿ `ಯಾರೇ ಕೂಗಾಡಲಿ'ಗೆ ಕತೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದಾರೆ. ಉಳಿದಂತೆ ಗುರುಪ್ರಸಾದ್ ಸಂಭಾಷಣೆ, ಹರಿಕೃಷ್ಣ ಸಂಗೀತ, ಸುಕುಮಾರ್  ಛಾಯಾಗ್ರಹಣ, ಜಾಕ್ಸನ್ ಕಲೆ, ದೀಪು ಎಸ್. ಕುಮಾರ್ ಸಂಕಲನ, ಪ್ರೇಮ್ ರಕ್ಷಿತ್ ಮತ್ತು ಕಲೈ ನೃತ್ಯ, ರವಿವರ್ಮ ಸಾಹಸ, ರುದ್ರೇಶ್ ಎಂ.ಗೌಡ ನಿರ್ದೇಶನ ಸಹಕಾರ, ಚೆನ್ನ ನಿರ್ಮಾಣ ಮೇಲ್ವಿಚಾರಣೆ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry