ಭಾನುವಾರ, ಮೇ 16, 2021
22 °C

ಉಗ್ರರ ಜಾಲ ಸದೆಬಡಿಯಲು ಪಾಕ್ ಮೇಲೆ ಒತ್ತಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್/ ಇಸ್ಲಾಮಾಬಾದ್ (ಪಿಟಿಐ): ಕಾಬೂಲ್ ನಗರದಲ್ಲಿ ಇತ್ತೀಚೆಗೆ ನಡೆದ ದಾಳಿಯ ಹಿಂದೆ ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಸಂಘಟನೆಯ ಕೈವಾಡವಿದೆ ಎಂದು ಆಫ್ಘಾನಿಸ್ತಾನ ದೂರಿದ್ದು, ಹಖಾನಿ ಉಗ್ರರ ಜಾಲವನ್ನು ಸದೆಬಡಿಯುವಂತೆ ಪಾಕಿಸ್ತಾನದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.