ಶನಿವಾರ, ಜೂನ್ 12, 2021
23 °C

ಉಚಿತ ಕಾನೂನು ಮಾರ್ಗದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಕ್ಷಿಣ ಭಾರತ ಮಾನವ ಹಕ್ಕುಗಳ ಶಿಕ್ಷಣ ಮತ್ತು ಮೇಲ್ವಿಚಾರಣೆ ಸಂಸ್ಥೆಯು ಮಾನವ ಹಕ್ಕು ಉಲ್ಲಂಘನೆಯಿಂದ ದಮನಕ್ಕೊಳಗಾದವರಿಗೆ ನೀಡುವ ಉಚಿತ ಸಮಾಲೋಚನೆ ಮತ್ತು ಕಾನೂನು ಮಾರ್ಗದರ್ಶನದ ಅವಧಿಯನ್ನು ವಿಸ್ತರಿಸಿದೆ.  ಸೋಮವಾರದಿಂದ ಶುಕ್ರವಾರದವರೆಗೆ ಮಧ್ಯಾಹ್ನ 3.30 ರಿಂದ ಸಂಜೆ 5.30ರ ವರೆಗೆ ಸಮಾಲೋಚನೆ ನಡೆಯಲಿದೆ. ಸಾರ್ವಜನಿಕರು ಸಂಪರ್ಕಿಸಲು ದೂರವಾಣಿ ಸಂಖ್ಯೆಗಳು: 25804072 ಮತ್ತು 9449816942.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.