ಮಂಗಳವಾರ, ಮೇ 18, 2021
24 °C

ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಮಹಾತ್ಮ ಗಾಂಧಿ ಪ್ರಾಕೃತಿಕ ಯೋಗ ಚಿಕಿತ್ಸೆ ಮತ್ತು ತರಬೇತಿ ಸಂಸ್ಥೆ ಇದೇ 11ಕ್ಕೆ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ ಆಯೋಜಿಸಿದೆ.ಶಿಬಿರವು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ನಡೆಯಲಿದ್ದು, ವಿವಿಧ ಕಾಯಿಲೆಗಳ ಬಗ್ಗೆ ಉಪನ್ಯಾಸ, ಪ್ರಕೃತಿದತ್ತ ಆಹಾರದ ಮಾಹಿತಿ, ಚಿಕಿತ್ಸಾ ವಿಧಾನಗಳ ಪ್ರಾತ್ಯಕ್ಷಿಕೆ ಮತ್ತು ಜೀವನ ಶೈಲಿ ಕುರಿತು ಮಾಹಿತಿ ನೀಡಲಾಗುವುದು.

ಮಾಹಿತಿಗೆ: 98802 65833.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.