ಉಚಿತ ಬಸ್ ಪಾಸ್ ವಿತರಣೆ

7

ಉಚಿತ ಬಸ್ ಪಾಸ್ ವಿತರಣೆ

Published:
Updated:

ಬೆಂಗಳೂರು: ಕ್ರೀಡಾಪಟುಗಳಿಗೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಹಿತಿ, ಕಲಾವಿದರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಉಚಿತ ಬಸ್ ಪಾಸುಗಳನ್ನು ವಿತರಿಸುವ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದೆ.ಇವರಿಗೆ ನೀಡಿರುವ ಪಾಸುಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಯು ವಜ್ರ ಸೇರಿದಂತೆ ಎಲ್ಲ ವರ್ಗದ ಬಸ್ಸುಗಳಲ್ಲಿ (ಬೆಂಗಳೂರು ಹೊರತುಪಡಿಸಿ) ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry