ಸೋಮವಾರ, ಏಪ್ರಿಲ್ 19, 2021
31 °C

ಉಚಿತ ವೈದ್ಯಕೀಯ ತಪಾಸಣೆ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಪಟ್ಟಣದ ಕೆಜಿಕೆಎಂಎಸ್ ಶಾಲೆ ಆವರಣದಲ್ಲಿ ಜು.12 ರಂದು ಬೆಳಿಗ್ಗೆ 10ಕ್ಕೆ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ ನಡೆಸಲಾಗುವುದು. ಸರ್ವ ಶಿಕ್ಷಣ ಅಭಿಯಾನ ಯೋಜನೆ ಅಡಿ ಶಿಬಿರ ನಡೆಯಲಿದ್ದು 1 ರಿಂದ 8 ನೇ ತರಗತಿಯಲ್ಲಿ ಓದುತ್ತಿರುವ ಸರ್ಕಾರಿ, ಅನುದಾನಿತ ಹಾಗು ಅನುದಾನ ರಹಿತ ಶಾಲಾ ಮಕ್ಕಳನ್ನು ಪೋಷಕರು ಸರಿಯಾದ ವೇಳೆಗೆ ಕರೆತಂದು ಇದರ ಪ್ರಯೋಜನ ಪಡೆಯುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಇಲಾಖೆ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.