ಮಂಗಳವಾರ, ಜೂನ್ 22, 2021
29 °C

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಕೈ ಮುನ್ನಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಕೈ ಮುನ್ನಡೆ

ಉಡುಪಿ: ರಾಜ್ಯದ ಕುತೂಹಲ ಕೆರಳಿಸಿದ್ದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಸುನೀಲ್ ಕುಮಾರ್ ಅವರಿಗಿಂತ  ಸುಮಾರು 41 ಸಾವಿರ ಮತಗಳಿಂದ ಮುಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.