ಶನಿವಾರ, ಜೂನ್ 12, 2021
24 °C

ಉತ್ತರಪ್ರದೇಶ: ಮಾಯಾವತಿ ರಾಜಿನಾಮೆ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉತ್ತರಪ್ರದೇಶ: ಮಾಯಾವತಿ ರಾಜಿನಾಮೆ ಸಲ್ಲಿಕೆ

 ಲಕ್ನೊ (ಪಿಟಿಐ): ವಿಧಾನ ಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು.ರಾಜಭವನದ ಬಳಿ ತಮಗಾಗಿ ಮಾಧ್ಯಮದವರು ಕಾಯುತ್ತಿದ್ದಾರೆ ಎಂಬ ವಿಷಯ ತಿಳಿದ ಮಾಯಾವತಿ ಅವರು ಮಾಧ್ಯಮದವರ ಕಣ್ತಪ್ಪಿಸಿ ಹಿಂಬಾಗಿಲ ಮೂಲಕ ರಾಜ ಭವನ ಪ್ರವೇಶಿಸಿ ರಾಜ್ಯಪಾಲ ಬಿ.ಎಲ್.ಜೋಶಿ ಅವರಿಗೆ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.