ಉತ್ತರ ಕರ್ನಾಟಕದ ಕೆಲವೆಡೆ ಮಳೆ

7

ಉತ್ತರ ಕರ್ನಾಟಕದ ಕೆಲವೆಡೆ ಮಳೆ

Published:
Updated:

ಹುಬ್ಬಳ್ಳಿ:  ಉತ್ತರ ಕರ್ನಾಟಕದ ವಿಜಾಪುರ, ಬಾಗಲಕೋಟೆ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಬುಧವಾರ ಮಳೆಯಾಗಿದೆ.

ಬಳ್ಳಾರಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ತುಂತುರು ಮಳೆಯಾಗಿದ್ದರೆ ವಿಜಾಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry