ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯ ಆರೋಪ

7

ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯ ಆರೋಪ

Published:
Updated:

ಗದಗ: ಶಾಸಕ ಬಿ.ಶ್ರೀರಾಮುಲು ಅವರು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆಗ್ರಹಿಸಿ ಸ್ಥಳೀಯ ವಿದ್ಯಾದಾನ ಸಮಿತಿ ಮೈದಾನದಲ್ಲಿ ಮಾರ್ಚ್ 13ರಿಂದ 2 ದಿನ ಉಪವಾಸ ಕಾರ್ಯಕ್ರಮ ಹಮ್ಮಿಕೊಂಡಿಕೊಂಡಿದ್ದಾರೆ.ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 60 ವರ್ಷಗಳಿಂದ ತಾರತಮ್ಯ ಧೋರಣೆ ಅನುಸರಿಸುತ್ತಿವೆ.ಆದ್ದರಿಂದ ಸರ್ಕಾರಗಳ ಕಣ್ಣು ತೆರೆಯಿಸುವ ದೃಷ್ಟಿಯಿಂದ ಹಾಗೂ ನಂಜುಂಡಪ್ಪ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಉಪವಾಸ ನಡೆಸಲಾಗುತ್ತದೆ ಎಂದು ಶ್ರೀರಾಮುಲು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry