ಶುಕ್ರವಾರ, ಏಪ್ರಿಲ್ 16, 2021
31 °C

ಉತ್ತರ ಕೊರಿಯಾ ಹಠಾತ್ ದಾಳಿ ನಡೆಸಬಹುದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೋಲ್ (ಎಎಫ್‌ಪಿ): ಸಮುದ್ರದಲ್ಲಿ ನಡೆಸುತ್ತಿರುವ ಸಮರಾಭ್ಯಾಸದ ನಂತರ  ಉತ್ತರ ಕೊರಿಯಾವು ಸಮುದ್ರ ಮಾರ್ಗದ ಮೂಲಕ ದಕ್ಷಿಣ ಕೊರಿಯಾದ ಮೇಲೆ ದಿಢೀರ್ ದಾಳಿ ನಡೆಸಬಹುದು ಎಂದು ಸೋಲ್‌ನ ರಕ್ಷಣಾ ಸಚಿವರು ಮಂಗಳವಾರ ಹೇಳಿದ್ದಾರೆ.

ಉತ್ತರಕೊರಿಯಾವು ಸಮುದ್ರದಲ್ಲಿ ಸಮರಾಭ್ಯಾಸ ಆರಂಭಿಸಿದೆ ಎಂದು ಸರ್ಕಾರದ ಪ್ರತಿನಿಧಿಗಳಿಗೆ ತಿಳಿಸಿರುವ ರಕ್ಷಣಾ ಸಚಿವ ಕಿಮ್ ಕ್ವಾನ್-ಜಿನ್, ದಕ್ಷಿಣ ಕೊರಿಯಾವನ್ನು ಗುರಿಯಾಗಿಸಿಕೊಂಡು ಅದು ಸಮುದ್ರದ ಮೂಲಕ ವಿವಿಧ ರೀತಿಯಲ್ಲಿ ಹಠಾತ್ ದಾಳಿ ನಡೆಸಬಹುದು ಎಂದು ಎಚ್ಚರಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.