ಶನಿವಾರ, ಮೇ 8, 2021
19 °C

ಉತ್ತರ ಪ್ರದೇಶಕ್ಕೆ ಅಮಿತ್ ಷಾ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ(ಪಿಟಿಐ): ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಪರಮಾಪ್ತರಾಗಿರುವ ಅಮಿತ್ ಷಾ ಉತ್ತರಪ್ರದೇಶದ ಬಿಜೆಪಿ ಉಸ್ತುವಾರಿ ವಹಿಸಿಕೊಂಡ ನಂತರ ಮೊದಲ ಬಾರಿ ಇಲ್ಲಿಗೆ ಬುಧವಾರ ಭೇಟಿ ನೀಡಿದರು. ಈ ವೇಳೆ ಅವರನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮದಿಂದ ಸ್ವಾಗತಿಸಿದರು. `2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ  ಉತ್ತರ ಪ್ರದೇಶದಲ್ಲಿ ಹೆಚ್ಚು ಸ್ಥಾನ ಪಡೆಯುವ ಮೂಲಕ ಎನ್‌ಡಿಎ ಸರ್ಕಾರಕ್ಕೆ ಪಕ್ಷ ಅಡಿಪಾಯ ಹಾಕಲಿದೆ' ಎಂದು  ಅವರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.