ಸೋಮವಾರ, ಮಾರ್ಚ್ 27, 2023
24 °C

ಉದ್ಘಾಟನಾ ಸಮಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉದ್ಘಾಟನಾ ಸಮಾರಂಭ

ಇತ್ತೀಚೆಗೆ ಸುರಾನಾ ಸಂಜೆ ಕಾಲೇಜಿನ ಪ್ರಥಮ ಬ್ಯಾಚ್‌ನ ಉದ್ಘಾಟನೆ ಕೆಂಗೇರಿ ಕ್ಯಾಂಪಸ್ ಆವರಣದಲ್ಲಿ ನಡೆಯಿತು.ರಾಮಕೃಷ್ಣ ಮಠದ ಸ್ವಾತ್ಮಾರಮಾಂಜೀ ಮಹಾರಾಜ್‌ ಮುಖ್ಯ ಅತಿಥಿಯಾಗಿದ್ದರು. ಕೈಗಾರಿಕೆ ಮತ್ತು ವಾಣಿಜ್ಯ ಆಯೋಗದ ಕಾರ್ಯದರ್ಶಿ ರಾಜು  ಭಟನಾಗರ್‌ ಗೌರವ ಅತಿಥಿಯಾಗಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.