ಶನಿವಾರ, ಜನವರಿ 18, 2020
21 °C

ಉದ್ದೀಪನ ಮದ್ದು: ಸಿಕ್ಕಿಬಿದ್ದ ಕುಸ್ತಿಪಟುಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಡಿಸೆಂಬರ್ 28ರಿಂದ ಜನವರಿ 3ರವರೆಗೆ ಇಲ್ಲಿ ನಡೆದಿದ್ದ 57ನೇ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಮೂವರು ಕುಸ್ತಿಪಟುಗಳು ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾರೆ.ಕೂಟದ ಸಂದರ್ಭದಲ್ಲಿ ಮೂವತ್ತು ಕುಸ್ತಿ ಸ್ಪರ್ಧಿಗಳ ಮೂತ್ರದ ಸ್ಯಾಂಪಲ್ ಪಡೆಯಲಾಗಿತ್ತು. ಮೂರರಲ್ಲಿ ನಿಷೇಧಿತ ಮದ್ದಿನ ಅಂಶ ಪತ್ತೆಯಾಗಿದೆ.

ಪ್ರತಿಕ್ರಿಯಿಸಿ (+)