ಉದ್ಯೋಗಾವಕಾಶ ಅಲ್ಲಲ್ಲಿ

7

ಉದ್ಯೋಗಾವಕಾಶ ಅಲ್ಲಲ್ಲಿ

Published:
Updated:

ಕೆನರಾ ಬ್ಯಾಂಕ್

ಕೆನರಾ ಬ್ಯಾಂಕ್‌ನಲ್ಲಿ 2000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-02-2012.



ಹುದ್ದೆ ಹೆಸರು: ಪ್ರೊಬೇಷನರಿ ಆಫೀಸರ್ಸ್‌



ಒಟ್ಟು ಹುದ್ದೆ: 2000



ವೇತನ ಶ್ರೇಣಿ: ರೂ.14500-25700/-



ವಯೋಮಿತಿ: ಕನಿಷ್ಠ 21 ವರ್ಷ. ಗರಿಷ್ಠ 30 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ. 



ವಿದ್ಯಾರ್ಹತೆ: ಶೇಕಡಾ 60 ಅಂಕಗಳೊಂದಿಗೆ ಪದವಿ ಹಾಗೂ ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು.



ಅರ್ಜಿ ಶುಲ್ಕ: ರೂ. 100/-



ಆಯ್ಕೆ ವಿಧಾನ: ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆ ಅಂಕಗಳ ಆಧಾರದ ಮೇಲೆ, ಗುಂಪು ಸಂದರ್ಶನ ಹಾಗೂ ಸಂದರ್ಶನ



ಹೆಚ್ಚಿನ ಮಾಹಿತಿಗೆ www.canarabank.com ವೆಬ್‌ಸೈಟ್ ಸಂಪರ್ಕಿಸಿ.



ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್

ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ)ನಲ್ಲಿ 618 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-02-2012.



ಹುದ್ದೆ ಹೆಸರು: 1) ಹೆಡ್-ಕಾನ್‌ಸ್ಟೇಬಲ್ (ಮೋಟಾರ್ ಮೆಕಾನಿಕ್)



ಒಟ್ಟು ಹುದ್ದೆ: 58



ವೇತನ ಶ್ರೇಣಿ: ರೂ.5200-20200/-



ವಯೋಮಿತಿ: ಕನಿಷ್ಠ 19 ವರ್ಷ. ಗರಿಷ್ಠ 25 ವರ್ಷ. 



ವಿದ್ಯಾರ್ಹತೆ: ಮೆಟ್ರಿಕುಲೇಷನ್ ಅಥವಾ 10ನೇ ತರಗತಿ ಉತ್ತೀರ್ಣ. ಮೋಟಾರ್ ಮೆಕಾನಿಕಲ್‌ನಲ್ಲಿ ಸರ್ಟಿಫಿಕೇಟ್.



ಹುದ್ದೆ ಹೆಸರು: 2) ಕಾನ್‌ಸ್ಟೇಬಲ್ (ಮೋಟಾರ್ ಮೆಕಾನಿಕ್)



ಒಟ್ಟು ಹುದ್ದೆ: 135



ವೇತನ ಶ್ರೇಣಿ: ರೂ.5200-20200/-



ವಯೋಮಿತಿ: ಕನಿಷ್ಠ 18 ವರ್ಷ. ಗರಿಷ್ಠ 25 ವರ್ಷ.



ವಿದ್ಯಾರ್ಹತೆ: ಮೆಟ್ರಿಕುಲೇಷನ್ ಅಥವಾ 10ನೇ ತರಗತಿ ಉತ್ತೀರ್ಣ. ಆಟೊ ಮೊಬೈಲ್ ಎಂಜಿನಿಯರಿಂಗ್‌ನಲ್ಲಿ      ಸರ್ಟಿಫಿಕೇಟ್.



ಹುದ್ದೆ ಹೆಸರು: 3) ಕಾನ್‌ಸ್ಟೇಬಲ್ (ಡ್ರೈವರ್)



ಒಟ್ಟು ಹುದ್ದೆ: 425



ವೇತನ ಶ್ರೇಣಿ: ರೂ.5200-20200/-



ವಯೋಮಿತಿ: ಕನಿಷ್ಠ 20 ವರ್ಷ. ಗರಿಷ್ಠ 25 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ.



ವಿದ್ಯಾರ್ಹತೆ: ಮೆಟ್ರಿಕುಲೇಷನ್ ಅಥವಾ 10ನೇ ತರಗತಿ ಉತ್ತೀರ್ಣ.



ಅರ್ಜಿ ಶುಲ್ಕ: ರೂ. 50/-



ವಿಳಾಸ: ಇನ್‌ಸ್ಪೆಕ್ಟರ್ ಜನರಲ್ (ನಾರ್ಥ್) ಫ್ರಾಂಟಿಯರ್, ಐಟಿಬಿಪಿ, ಪೋಸ್ಟ್-ಸೀಮದ್ವಾರ್ (ಇಂದಿರಾ ನಗರ), ಡಿಸ್ಟ್ರಿಕ್ಟ್ ಡೆಹಡ್ರೂನ್-248156 (ಉತ್ತರಾಖಂಡ)

ಹೆಚ್ಚಿನ ವಿವರ ಹಾಗೂ ಮಾಹಿತಿಗೆ http://itbp.gov.in ವೆಬ್‌ಸೈಟ್ ಸಂಪರ್ಕಿಸಿ.



ಪಂಜಾಬ್ ನ್ಯಾಷನಲ್ ಬ್ಯಾಂಕ್

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ)ನಲ್ಲಿ 775 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-02-2012.



ಹುದ್ದೆ ಹೆಸರು: ಮ್ಯಾನೇಜ್‌ವೆುಂಟ್ ಟ್ರೈನೀಸ್



ಒಟ್ಟು ಹುದ್ದೆ: 775



ವೇತನ ಶ್ರೇಣಿ: ರೂ.14500-25700/-



ವಯೋಮಿತಿ: ಕನಿಷ್ಠ 20 ವರ್ಷ. ಗರಿಷ್ಠ 28 ವರ್ಷ. ಎಸ್‌ಸಿ,  ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ. 



ವಿದ್ಯಾರ್ಹತೆ: ಶೇಕಡಾ 60 ಅಂಕಗಳೊಂದಿಗೆ ಪದವಿ ಹಾಗೂ ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು.



ಅರ್ಜಿ ಶುಲ್ಕ: ರೂ. 200/-



ಆಯ್ಕೆ ವಿಧಾನ: ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆ ಅಂಕಗಳ ಆಧಾರ ಮೇಲೆ ಹಾಗೂ ಸಂದರ್ಶನ



*  ಏಪ್ರಿಲ್-ಮೇನಲ್ಲಿ (2012) ನಡೆಯಲಿದೆ.



ಹೆಚ್ಚಿನ ಮಾಹಿತಿಗೆ www.pnbindia.in ವೆಬ್‌ಸೈಟ್ ಸಂಪರ್ಕಿಸಿ.



ದಿ ಓರಿಯಂಟಲ್ ಇನ್ಸುರೆನ್ಸ್

ದಿ ಓರಿಯಂಟಲ್ ಇನ್ಸುರೆನ್ಸ್ ಕಂಪೆನಿ ಲಿಮಿಟೆಡ್‌ನಲ್ಲಿ 477 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-02-2012. ಲಿಖಿತ ಪರೀಕ್ಷೆ: 08-04-2012



ಹುದ್ದೆ ಹೆಸರು: ಅಡ್ಮಿನಿಸ್ಟ್ರೇಟೀವ್ ಆಫೀಸರ್ (ಎಒ)



ಒಟ್ಟು ಹುದ್ದೆ: 477



ವೇತನ ಶ್ರೇಣಿ: ರೂ.17240-32640/-



ವಯೋಮಿತಿ: ಕನಿಷ್ಠ 21 ವರ್ಷ. ಗರಿಷ್ಠ 30 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ. 



ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ



ಅರ್ಜಿ ಶುಲ್ಕ: ರೂ. 500/-



*  ಬೆಂಗಳೂರಿನಲ್ಲೂ ಪರೀಕ್ಷೆ ನಡೆಯಲಿದೆ.



ವಿದ್ಯಾರ್ಹತೆ ಹಾಗೂ ಹೆಚ್ಚಿನ ಮಾಹಿತಿಗೆ www.orientalinsurance.org.in ವೆಬ್‌ಸೈಟ್ ಸಂಪರ್ಕಿಸಿ.



ರಿಸರ್ವ್ ಬ್ಯಾಂಕ್

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 7 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-02-2012. ಲಿಖಿತ ಪರೀಕ್ಷೆ ದಿನಾಂಕ: 22-04-2012.



ಹುದ್ದೆ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್ (ರಾಜಭಾಷಾ)  ಗ್ರೇಡ್-ಎ



ಒಟ್ಟು ಹುದ್ದೆ: 07



ವೇತನ ಶ್ರೇಣಿ: ರೂ.17100-33200/-



ವಯೋಮಿತಿ: 30 ವರ್ಷ ದಾಟಿರಬಾರದು.



ಅರ್ಜಿ ಶುಲ್ಕ: ರೂ. 100/-



ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ



* ಬೆಂಗಳೂರಿನಲ್ಲೂ ಪರೀಕ್ಷೆ ಇದೆ.



* ಪೋಸ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-03-2012



ವಿಳಾಸ: ಜನರಲ್ ಮ್ಯಾನೇಜರ್, ರಿಸರ್ವ್ ಬ್ಯಾಂಕ್   ಆಫ್ ಇಂಡಿಯಾ ಸರ್ವೀಸ್ ಬೋರ್ಡ್, ಪೋಸ್ಟ್ ಬಾಕ್ಸ್     ನ. 4618, ಮುಂಬೈ ಸೆಂಟ್ರಲ್ ಪೋಸ್ಟ್ ಆಫೀಸ್,   ಮುಂಬೈ-400008



ಹೆಚ್ಚಿನ ಮಾಹಿತಿಗೆ www.rbi.org.in ವೆಬ್‌ಸೈಟ್ ಸಂಪರ್ಕಿಸಿ.



 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry