ಭಾನುವಾರ, ಮೇ 16, 2021
26 °C

ಉದ್ಯೋಗ ಖಾತರಿ: ಕನಿಷ್ಠ ವೇತನ ಹೆಚ್ಚಳಕ್ಕೆ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೊಜನೆಯ ಕನಿಷ್ಠ ವೇತನವನ್ನು ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಗುರುವಾರ ಲೋಕಸಭೆಗೆ ತಿಳಿಸಲಾಯಿತು.



ರಾಜ್ಯ ಸರ್ಕಾರಗಳು ಏಕರೂಪವಾಗಿ ಕನಿಷ್ಠ ವೇತನ ನೀಡಬೇಕು ಎಂಬ ಉದ್ದೇಶದಿಂದ ನಿಯಮದಲ್ಲಿ ತಿದ್ದುಪಡಿ ಮಾಡಲಾಗುತ್ತದೆ ಎಂದು ಗ್ರಾಮಿಣಾಭಿವೃದ್ಧಿ ಸಚಿವ ಜೈರಾಂ ರಮೇಶ್ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.