ಉದ್ಯೋಗ ಖಾತರಿ : ಸಚಿವರ ಅತೃಪ್ತಿ
ನವದೆಹಲಿ (ಪಿಟಿಐ): ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವುದು ಹಾಗೂ ಕೆಲಸ ಇಲ್ಲದವರಿಗೆ ಉದ್ಯೋಗ ನೀಡುವ ಯುಪಿಎ ಸರ್ಕಾರದ ಮಹತ್ವಾಕಾಂಕ್ಷಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್ಆರ್ಇಜಿಎ) ಅನುಷ್ಠಾನ ಕೆಲವು ರಾಜ್ಯಗಳಲ್ಲಿ ತೇಪೆ ಹಾಕುವ ಕಾರ್ಯಕ್ಕೆ ಬಳಕೆಯಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜೈರಾಂ ರಮೇಶ್ ಅಸಮಾಧಾನ ವ್ಯಕ್ತಪಡಿಸಿದರು.
ಯೋಜನೆಗೆ ನಿಗದಿ ಮಾಡಿರುವ ಹಣ ಸದ್ಬಳಕೆಯಾಗದೇ ದುರುಪಯೋಗ ಆಗುತ್ತಿದೆ. ಯೋಜನೆ ಅನುಷ್ಠಾನದಲ್ಲಿ ಸಾಕಷ್ಟು ನ್ಯೂನತೆಗಳಿವೆ ಎಂದೂ ಅವರು ಆತಂಕ ವ್ಯಕ್ತಪಡಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.