ಉದ್ಯೋಗ ಚೇತರಿಕೆ

7

ಉದ್ಯೋಗ ಚೇತರಿಕೆ

Published:
Updated:

ವಾಷಿಂಗ್ಟನ್(ಐಎಎನ್‌ಎಸ್):  ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಅಮೆರಿಕದಲ್ಲಿ ಉದ್ಯೋಗ ಮಾರುಕಟ್ಟೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಏಪ್ರಿಲ್ ತಿಂಗಳಲ್ಲಿ ನಿರುದ್ಯೋಗ ದರ ಅಲ್ಪ ಕುಸಿದಿದ್ದು, ಶೇ 8.1ರಷ್ಟಾಗಿದೆ ಎಂದು ಅಲ್ಲಿನ ಕಾರ್ಮಿಕ ಸಚಿವಾಲಯ ಹೇಳಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry