ಭಾನುವಾರ, ಮೇ 9, 2021
25 °C

ಉದ್ಯೋಗ ಮೇಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೀಣ್ಯ ದಾಸರಹಳ್ಳಿ:  ಸುರಕ್ಷಾ ಚಾರಿಟಬಲ್ ಫೌಂಡೇಷನ್ ವತಿಯಿಂದ ಶುಕ್ರವಾರ (ಏ. 13) ಪೈಪ್‌ಲೈನ್ ರಸ್ತೆಯಲ್ಲಿರುವ ಮಲ್ಲಸಂದ್ರ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಮೇಳದಲ್ಲಿ ಸುಮಾರು 70 ಖಾಸಗಿ ಕಂಪನಿಗಳು ಭಾಗವಹಿಸಲಿವೆ. 4ನೇ ತರಗತಿ ಓದಿದವರಿಗೂ ಉದ್ಯೋಗ ಅವಕಾಶಗಳು ಸಿಗಲಿವೆ. ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಸ್ವವಿವರಗಳೊಂದಿಗೆ   ಆಗಮಿಸಬೇಕೆಂದು ಸಂಸ್ಥೆ ತಿಳಿಸಿದೆ. ಮಾಹಿತಿಗಾಗಿ 9243819131, 7899775335 ಸಂಪರ್ಕಿಸಬಹುದು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.