ಬುಧವಾರ, ನವೆಂಬರ್ 20, 2019
22 °C

ಉನ್ಮುಕ್ತ್‌ಗೆ ವಾಗ್ದಂಡನೆ

Published:
Updated:

ನವದೆಹಲಿ (ಪಿಟಿಐ): ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಉನ್ಮುಕ್ತ್ ಚಾಂದ್, ಉಡುಪು ನಿಯಮ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾಗಿದ್ದಾರೆ.ಈ ಕುರಿತು ಐಪಿಎಲ್ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದು, `ಉನ್ಮುಕ್ತ್ ಚಾಂದ್, ರಾಜಸ್ತಾನ ರಾಯಲ್ಸ್ ತಂಡದ ವಿರುದ್ಧ ದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಐಪಿಎಲ್ ಉಡುಪು ನಿಯಮವನ್ನು ಉಲ್ಲಂಘಿಸಿದ್ದಾರೆ' ಎಂದು ಹೇಳಿದ್ದಾರೆ.ಈ ಪಂದ್ಯದಲ್ಲಿ ಉನ್ಮುಕ್ತ್ 19 ಎಸೆತಗಳಿಂದ 23 ರನ್ ಗಳಿಸಿದ್ದರು.

ಪ್ರತಿಕ್ರಿಯಿಸಿ (+)