ಉಪಚುನಾವಣೆ: ಮದ್ಯ ಮಾರಾಟ, ಸರಬರಾಜು ನಿಷೇಧ

7

ಉಪಚುನಾವಣೆ: ಮದ್ಯ ಮಾರಾಟ, ಸರಬರಾಜು ನಿಷೇಧ

Published:
Updated:

ಬೆಂಗಳೂರು: ಇದೇ ತಿಂಗಳ 26ರಂದು ನಡೆಯಲಿರುವ ಗಾಂಧಿನಗರ ವಾರ್ಡ್ ಉಪ ಚುನಾವಣೆ ಹಿನ್ನೆಲೆಯಲ್ಲಿ 24ರಂದು ಸಂಜೆ 5ರಿಂದ 26ರ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ಹಾಗೂ ಸರಬರಾಜನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.29ರಂದು ಮತ ಎಣಿಕೆ ಹಿನ್ನೆಲೆಯಲ್ಲಿ 28ರಂದು ಮಧ್ಯರಾತ್ರಿ 12ರಿಂದ 29ರ ಮಧ್ಯರಾತ್ರಿ 12 ಗಂಟೆವರೆಗೆ ಈ ಪ್ರದೇಶದಲ್ಲಿ ಯಾವುದೇ ಮದ್ಯ ಮಾರಾಟ, ಮದ್ಯ ಸರಬರಾಜು ಹಾಗೂ ಅಕ್ರಮ ಮದ್ಯ ಸರಬರಾಜನ್ನು ಕೂಡ ನಿಷೇಧಿಸಲಾಗಿದೆ ಎಂದು ನಗರ ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry