ಉಪನಿಯಮ ರೂಪಿಸಲು ಸೂಚನೆ

7

ಉಪನಿಯಮ ರೂಪಿಸಲು ಸೂಚನೆ

Published:
Updated:

ಬೆಂಗಳೂರು: ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಹೀರಾತು ಫಲಕ ಅಳವಡಿಸುವ ಸಂಬಂಧ, ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಅನ್ವಯ ಆಗುವಂತೆ ಮಾದರಿ ಉಪನಿಯಮಗಳನ್ನು ರೂಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.ಖಾಸಗಿ ಜಾಹೀರಾತು ಕಂಪೆನಿಯೊಂದು ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರು, ಪಂಚಾಯತ್ ರಾಜ್ ಕಾಯ್ದೆಯಡಿ ಉಪ ನಿಯಮಗಳನ್ನು ರೂಪಿಸುವಂತೆ ನಿರ್ದೇಶನ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry