ಉಪನ್ಯಾಸಕರ ವರ್ಗಾವಣೆಗೆ ಕೌನ್ಸೆಲಿಂಗ್

ಗುರುವಾರ , ಜೂಲೈ 18, 2019
22 °C

ಉಪನ್ಯಾಸಕರ ವರ್ಗಾವಣೆಗೆ ಕೌನ್ಸೆಲಿಂಗ್

Published:
Updated:

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ವರ್ಗಾವಣೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಬಯಸುವ ಉಪನ್ಯಾಸಕರು ಇದೇ 10ರ ಒಳಗೆ ಅರ್ಜಿ ಸಲ್ಲಿಸಬೇಕು.ಆನ್‌ಲೈನ್ ಹೊರತುಪಡಿಸಿ ಬೇರೆ ರೂಪದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೂ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry