ಮಂಗಳವಾರ, ಅಕ್ಟೋಬರ್ 15, 2019
26 °C

ಉಪನ್ಯಾಸಕರ ಹುದ್ದೆಗೆ ಸಂದರ್ಶನ

Published:
Updated:

ಬೆಂಗಳೂರು: ಸರ್ಕಾರಿ ಪಾಲಿಟೆಕ್ನಿಕ್‌ಗಳ ವಿಜ್ಞಾನ ಉಪನ್ಯಾಸಕರ 44 ಹುದ್ದೆಗಳಿಗೆ ಇದೇ 16 ಮತ್ತು 17ರಂದು ಸಂದರ್ಶನ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ಡಿ.ಎಸ್.ವಿಶ್ವನಾಥ್ ತಿಳಿಸಿದ್ದಾರೆ.ಅರ್ಹ ಅಭ್ಯರ್ಥಿಗಳಿಗೆ ಈಗಾಗಲೇ ಸಂದರ್ಶನ ಪತ್ರಗಳನ್ನು ಕಳುಹಿಸಲಾಗಿದೆ. ಒಂದು ವೇಳೆ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ಪತ್ರ ತಲುಪದೆ ಇದ್ದರೆ ಆಯೋಗದ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: http://kpsc.kar.nic.in  ನೋಡಿ.

Post Comments (+)