ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

7

ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.



ಸಕ್ತರು ಸ್ವ-ವಿವರ, ಬೋಧನಾ ಅನುಭವ ಪ್ರಮಾಣ ಪತ್ರ, ಜಾತಿ ದೃಢೀಕರಣ ಪತ್ರದೊಂದಿಗೆ ಸೆಪ್ಟೆಂಬರ್ 10ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ವಿಳಾಸ: ಮುಖ್ಯಸ್ಥರು, ಪ್ರಾಣಿಶಾಸ್ತ್ರ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ. ಹೆಚ್ಚಿನ ಮಾಹಿತಿಗೆ: 2296 1551.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry