ಮಂಗಳವಾರ, ನವೆಂಬರ್ 19, 2019
27 °C

ಉಪನ್ಯಾಸ ಕಾರ್ಯಕ್ರಮ

Published:
Updated:

ಬೆಂಗಳೂರು: ವಿಜಯನಗರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು ನಗರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ `ಮುಂಜಾನೆಯಲ್ಲೊಂದು ವೈದ್ಯೋಪದೇಶ' ಕಾರ್ಯಕ್ರಮದಲ್ಲಿ ಡಾ.ಎಂ.ಎಸ್.ರಾಜಣ್ಣ ಅವರು ಆರೋಗ್ಯದ ಕುರಿತು ಉಪನ್ಯಾಸ ನೀಡಿದರು.ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಎಸ್.ಪಿನಾಕಪಾಣಿ, ಉದ್ಯಮಿ ಶಿವಕುಮಾರ್, ವಲಯ ಸಂಚಾಲಕ ಎಂ.ನಂಜಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

ಪ್ರತಿಕ್ರಿಯಿಸಿ (+)