ಶನಿವಾರ, ಮೇ 15, 2021
25 °C

ಉಪಲೋಕಾಯುಕ್ತ ಭವಿಷ್ಯ ಇಂದು ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎರಡನೆಯ ಉಪಲೋಕಾಯುಕ್ತರಾಗಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರ `ಭವಿಷ್ಯ~ ಮಂಗಳವಾರ ಹೈಕೋರ್ಟ್‌ನಲ್ಲಿ ನಿರ್ಧಾರವಾಗಲಿದೆ.

ಇವರನ್ನು ನೇಮಕ ಮಾಡಿ ಸರ್ಕಾರ ಹೊರಡಿಸಿರುವ ಆದೇಶವು ಸರಿಯಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನ್ಯಾಯಮೂರ್ತಿಗಳಾದ ಎನ್. ಕುಮಾರ್ ಹಾಗೂ ಎಚ್.ಎಸ್.ಕೆಂಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಮಂಗಳವಾರ ತೀರ್ಪು ನೀಡಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.