ಭಾನುವಾರ, ಜೂಲೈ 5, 2020
22 °C

ಉಪ್ಪಿನಂಗಡಿ ಬಳಿ ಭಾರಿ ದರೋಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕಡಬ ಠಾಣೆ ವ್ಯಾಪ್ತಿಯ ರಾಮಕುಂಜದ ಕುಂಡಾಜೆ ಝಕಾರಿಯಾ ಎಂಬವರ ಮನೆಗೆ ಗುರುವಾರ ಬೆಳಗಿನ ಜಾವ ನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿದ್ದ ರೂ 6.90 ಲಕ್ಷ ನಗದು ದರೋಡೆ ಮಾಡಿದ್ದಾರೆ.ಈ ಸಂಬಂಧ ಕಡಬ ಠಾಣೆಗೆ ದೂರು ನೀಡಲಾಗಿದೆ. ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.