ಶುಕ್ರವಾರ, ಜನವರಿ 17, 2020
20 °C

ಉ.ಪ್ರ. ಚುನಾವಣೆ: ಉಮಾ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಚರ್ಕರಿ ಕ್ಷೇತ್ರದಿಂದ ಪಕ್ಷದ ಹಿಂದುಳಿದ ವರ್ಗದ ಪ್ರಮುಖ ನಾಯಕಿ ಉಮಾಭಾರತಿ ಸ್ಪರ್ಧಿಸುವರು ಎಂದು ಬಿಜೆಪಿ ಬುಧವಾರ ಹೇಳಿದೆ.



ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ  ಈ ವಿಷಯ ತಿಳಿಸಿದ್ದಾರೆ. ಮಾಯಾವತಿ ಅವರನ್ನು ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿಯಾಗಿ ಬಿಂಬಿಸಲಾಗುವುದೇ ಎಂಬುದರ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.

 

ಪ್ರತಿಕ್ರಿಯಿಸಿ (+)