ಉ.ಪ್ರ ಚುನಾವಣೆ: ಶೇ 59 ಮತದಾನ

7

ಉ.ಪ್ರ ಚುನಾವಣೆ: ಶೇ 59 ಮತದಾನ

Published:
Updated:

ಲಖನೌ (ಪಿಟಿಐ):ಉತ್ತರ ಪ್ರದೇಶ ವಿಧಾನ ಸಭೆಗೆ ಶನಿವಾರ ನಡೆದ 2ನೇ ಹಂತದ ಚುನಾವಣೆಯಲ್ಲಿ ಶೇ 59ರಷ್ಟು ಮತದಾನವಾಗಿದೆ.ಒಟ್ಟು 9 ಜಿಲ್ಲೆಗಳ 59 ಕ್ಷೇತ್ರಗಳಲ್ಲಿ ಮತದಾನವಾಗಿದೆ. 1,098 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಯಂತ್ರದಲ್ಲಿ ಬಂಧಿಯಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ 55 ಕ್ಷೇತ್ರಗಳಲ್ಲಿ ಶೇ 63ರಷ್ಟು ಮತದಾನವಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry