ಸೋಮವಾರ, ಜೂನ್ 21, 2021
28 °C

ಉ.ಪ್ರ ಚುನಾವಣೆ: 63 ಮುಸ್ಲಿಂ ಶಾಸಕರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಐಎಎನ್ಎಸ್): ಉತ್ತರ ಪ್ರದೇಶದಲ್ಲಿ ನಡೆದ ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ಒಟ್ಟು 63 ಮುಸ್ಲಿಂ ಅಭ್ಯರ್ಥಿಗಳನ್ನು ಶಾಸಕರನ್ನಾಗಿ ಇಲ್ಲಿನ ಮತದಾರರು ಆಯ್ಕೆ ಮಾಡಿರುವುದು ದಾಖಲೆಯಾಗಿದೆ.

ಕಳೆದ 2007ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 56 ಮುಸ್ಲಿಂ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಈ ಬಾರಿ ಅವರ ಸಂಖ್ಯೆ 63ಕ್ಕೆ ಏರಿದೆ. ಇದರಿಂದ ಈ ಹಿಂದಿನ ದಾಖಲೆಯನ್ನು ಮುರಿದಂತಾಗಿದೆ.ದಶಕಗಳ ಹಿಂದೆ 1993 ರಲ್ಲಿ ನಡೆದ ವಿಧಾನಸಭೆಯ ಚುನಾವಣೆಯಲ್ಲಿ ರಾಮಜನ್ಮಭೂಮಿ ಚಳವಳಿಯ ಸಂದರ್ಭದಲ್ಲಿ  ಕೇವಲ 25 ಮುಸ್ಲಿಂ ಅಭ್ಯರ್ಥಿಗಳು ಆಯ್ಕೆಯಾಗಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.