ಶುಕ್ರವಾರ, ಜೂನ್ 25, 2021
24 °C

ಉ.ಪ್ರ: ಸಿಎಂ ನಾಳೆ ಆಯ್ಕೆ ಸಂಭವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಪಿಟಿಐ):  ಉತ್ತರ ಪ್ರದೇಶದಲ್ಲಿ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತವನ್ನು ಪಡೆದು, ನೂತನ ಸರ್ಕಾರ ರಚನೆಯಲ್ಲಿ ತುದಿಗಾಲಲ್ಲಿರುವ ಸಮಾಜವಾದಿ ಪಕ್ಷವು ಇದೀಗ ನೂತನ ನಾಯಕನ ಹುಡುಕಾಟದಲ್ಲಿ ನಿರತವಾಗಿದೆ.~ಶನಿವಾರ ನಡೆಯಲಿರುವ ಸಮಾಜವಾದಿ ಪಕ್ಷದ ಸಂಸದರು ಹಾಗೂ ನೂತನವಾಗಿ ಆಯ್ಕೆಯಾದ ಶಾಸಕರ ಸಭೆಯಲ್ಲಿ  ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯ ಆಯ್ಕೆ ಕುರಿತು ತೀರ್ಮಾನಿಸಲಾಗುವುದು ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು ಶುಕ್ರವಾರ ಇಲ್ಲಿ ತಿಳಿಸಿದರು.
  

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.